GOOD
INDIA
KARNATAKA
ನಿಜಲಿಂಗಪ್ಪ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಹೊಸದುರ್ಗ: ಪಟ್ಟಣದ ಎಸ್. ನಿಜಲಿಂಗಪ್ಪ ಶಿಕ್ಷಣ ಸಂಸ್ಥೆಯ ಪದವಿಪೂರ್ವ ಕಾಲೇಜಿನ 8 ವಿದ್ಯಾರ್ಥಿಗಳು ಈಚೆಗೆ ಚಿತ್ರದುರ್ಗದ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ पर मूल खबर पढ़ें ↗