RESPONSE
BUSINESS
KARNATAKA
ಹೆದ್ದಾರಿ ಕಾಮಗಾರಿ ಆರಂಭಿಸಲು ಗಡುವು

ಉಪ್ಪಿನಂಗಡಿ: ಉಪ್ಪಿನಂಗಡಿ-ಗುರುವಾಯನಕೆರೆ ರಾಜ್ಯ ಹೆದ್ದಾರಿಯು ಹೊಂಡಗಳಿಂದ ಕೂಡಿದ್ದು, ಸಂಚಾರಕ್ಕೆ ಯೋಗ್ಯವಾಗಿಲ್ಲ, ರಸ್ತೆಯನ್ನು ಕೂಡಲೇ ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿ ಕುಪ್ಪೆಟ್ಟಿ ನಾಗರಿಕ ಹೋರಾಟ ಸಮಿತಿಯಿಂದ ಕಲ್ಲೇರಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
Read the original at ಪ್ರಜಾವಾಣಿ ↗