GOOD
INDIA
KARNATAKA
ಮೈಸೂರು ಜಯಪುರದಲ್ಲಿ ಹಾಲು ಉತ್ಪಾದಕರ ಸಂಘದ ನೂತನ ಕಟ್ಟಡ ಉದ್ಘಾಟನೆ

ಜಯಪುರ: ₹29 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಡಿ.ಸಾಲುಂಡಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಮತ್ತು ಬಿ.ಎಂ.ಸಿ ಘಟಕವನ್ನು ಶಾಸಕ ಜಿ.ಟಿ ದೇವೇಗೌಡ ಅವರು ಶುಕ್ರವಾರ ಉದ್ಘಾಟಿಸಿದರು.
ಪ್ರಜಾವಾಣಿ पर मूल खबर पढ़ें ↗