Flag of Indiaसत्यमेव जयते AADTAK
GOOD INDIA KARNATAKA

ಅಥಣಿ ಪುರಸಭೆಯಿಂದ ಗುಣಮಟ್ಟದ ಕಾಮಗಾರಿಗೆ ಆದ್ಯತೆ

ಅಥಣಿ: ಪಟ್ಟಣದ ಎಲ್ಲ ವಾರ್ಡ್‌ಗಳಲ್ಲಿಯೂ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಪುರಸಭೆ ಬದ್ಧವಾಗಿದ್ದು, ಅಭಿವೃದ್ಧಿ ಕಾಮಗಾ ರಿಗಳಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳಿ ಹೇಳಿದರು.

ಪ್ರಜಾವಾಣಿ Sun, 25 Oct 2026 01:00
Read the original at ಪ್ರಜಾವಾಣಿ ↗