GOOD
INDIA
KARNATAKA
ದರ್ಶನ್ಗೆ ಬೇಡಿಕೆಗೆ ಅಸ್ತು ಎಂದ ಕೋರ್ಟ್, ಆದರೆ ಷರತ್ತುಗಳು ಅನ್ವಯ

ದರ್ಶನ್ ತಮಗೆ ಮತ್ತೆ ಬೆನ್ನು ನೋವು ಶುರುವಾಗಿದ್ದು ಅಗತ್ಯ ಚಿಕಿತ್ಸೆ ಪಡೆಯಲು ಅವಕಾಶ ಮಾಡಿಕೊಡಬೇಕೆಂದು ನ್ಯಾಯಾಲಯದ ಬಳಿ ಮನವಿ ಸಲ್ಲಿಸಿದ್ದರು. ಕಳೆದ ಮೂರು ದಿನಗಳಿಂದಲೂ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಈ ಬಗ್ಗೆ ವಿಚಾರಣೆ ನಡೆದಿದ್ದು, ಇಂದು (ನವೆಂಬರ್ 07) ಅರ್ಜಿಯ ಕುರಿತು ಆದೇಶ ಹೊರಡಿಸಿದ
Read the original at TV9 ಕನ್ನಡ ↗