CRISIS
INDIA
KARNATAKA
ಬೆಂಗಳೂರಿನ ಕಮ್ಮಗೊಂಡನಹಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ – ತಪ್ಪಿದ ಭಾರೀ ಅನಾಹುತ

ಬೆಂಗಳೂರು: ನಗರದ ಅಬ್ಬಿಗೆರೆ ಮುಖ್ಯ ರಸ್ತೆಯ ಕಮ್ಮಗೊಂಡನಹಳ್ಳಿಯಲ್ಲಿರುವ ಆಯಿಲ್ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ (Cylinder Blast) ಘಟನೆ ನಡೆದಿದೆ. ಅಂಗಡಿಯ ಕೊಠಡಿಯೊಂದರಲ್ಲಿ ಇಟ್ಟಿದ್ದ ಮೂರು ಸಿಲಿಂಡರ್ನಲ್ಲಿ ಸ್ಫೋಟ ಸಂಭವಿಸಿದೆ. ಘಟನೆ ನಡೆದ ಸಂದರ್ಭದಲ್ಲಿ ಅಂಗಡಿಯಲ್ಲಿ ಯಾರೂ ಇರ
Read the original at Public TV ಕನ್ನಡ ↗