BAD
CRIME
KARNATAKA
Protest demanding judicial probe into KPSC irregularities

ಧಾರವಾಡ: ಕರ್ನಾಟಕ ಲೋಕಸೇವಾ ಆಯೋಗವನ್ನು (ಕೆಪಿಎಸ್‍ಸಿ) ಭ್ರಷ್ಟಾಚಾರದಿಂದ ಮುಕ್ತಗೊಳಿಸಿ ಅರ್ಹರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಹಾಗೂ ಎಐಡಿವೈಒ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗