GOOD
INDIA
KARNATAKA
ವಸತಿರಹಿತರಿಗೆ ನಿವೇಶನ: ಜಾಗ ಗುರುತಿಸಿ

ಚನ್ನರಾಯಪಟ್ಟಣ: ದಂಡಿಗನಹಳ್ಳಿ ಹೋಬಳಿಯಲ್ಲಿ ವಸತಿರಹಿತರಿಗೆ ಆಶ್ರಯ ಮನೆ ನಿರ್ಮಿಸಿಕೊಳ್ಳಲು ಅನುಕೂಲ ಆಗುವಂತೆ ನಿವೇಶನ ನೀಡಲು ಸರ್ಕಾರಿ ಜಾಗ ಗುರುತಿಸುವಂತೆ ಅಧಿಕಾರಿಗಳಿಗೆ ಶಾಸಕ ಎಚ್.ಡಿ. ರೇವಣ್ಣ ಸೂಚಿಸಿದರು.
ಪ್ರಜಾವಾಣಿ पर मूल खबर पढ़ें ↗