CRISIS
INDIA
KARNATAKA
ಸ್ಕೂಟರ್‌ಗೆ ಸಾರಿಗೆ ಬಸ್ ಡಿಕ್ಕಿ – ಪಿಯುಸಿ ವಿದ್ಯಾರ್ಥಿನಿ ಸಾವು

ಮೈಸೂರು: ಸ್ಕೂಟರ್‌ಗೆ (Scooter) ಸಾರಿಗೆ ಬಸ್ (Bus) ಡಿಕ್ಕಿಯಾದ ಪರಿಣಾಮ ಪಿಯುಸಿ ವಿದ್ಯಾರ್ಥಿನಿ (Student) ಮೃತಪಟ್ಟಿರುವ ಘಟನೆ ಮೈಸೂರು (Mysuru) ಅರಮನೆಯ ಸನಿಹದ ಚಾಮರಾಜ ವೃತ್ತದ ಬಳಿ ನಡೆದಿದೆ. ವೈಷ್ಣವಿ (17) ಮೃತ ವಿದ್ಯಾರ್ಥಿನಿ. ಮೈಸೂರಿನ ಎನ್‌ಆರ್ ಮೊಹಲ್ಲಾ ನಿವಾಸಿ ವೆಂಕಟೇಶ್ ಮತ್
Public TV ಕನ್ನಡ पर मूल खबर पढ़ें ↗