CONTESTED
BUSINESS
KARNATAKA
ಬೆಲೆ ಏರಿಕೆ ವಿರುದ್ಧ ಚಿಂತಾಮಣಿಯಲ್ಲಿ ಪ್ರತಿಭಟನೆ ಇಂದು

ಚಿಂತಾಮಣಿ: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ನಿರಂತರ ಬೆಲೆ ಏರಿಕೆ ಖಂಡಿಸಿ ಎನ್ಡಿಎ ವತಿಯಿಂದ ಶನಿವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಶಾಸಕ ಎಂ.ಕೃಷ್ಣಾರೆಡ್ಡಿ ಹಾಗೂ ಬಿಜೆಪಿ ಮುಖಂಡ ವೇಣುಗೋಪಾಲ್ ತಿಳಿಸಿದರು.
Read the original at ಪ್ರಜಾವಾಣಿ ↗