Flag of Indiaसत्यमेव जयते AADTAK
CONTESTED BUSINESS KARNATAKA

ಬೆಲೆ ಏರಿಕೆ ವಿರುದ್ಧ ಚಿಂತಾಮಣಿಯಲ್ಲಿ ಪ್ರತಿಭಟನೆ ಇಂದು

ಚಿಂತಾಮಣಿ: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ನಿರಂತರ ಬೆಲೆ ಏರಿಕೆ ಖಂಡಿಸಿ ಎನ್‌ಡಿಎ ವತಿಯಿಂದ ಶನಿವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಶಾಸಕ ಎಂ.ಕೃಷ್ಣಾರೆಡ್ಡಿ ಹಾಗೂ ಬಿಜೆಪಿ ಮುಖಂಡ ವೇಣುಗೋಪಾಲ್ ತಿಳಿಸಿದರು.

ಪ್ರಜಾವಾಣಿ Sat, 07 Nov 2026 00:40
ಪ್ರಜಾವಾಣಿ पर मूल खबर पढ़ें ↗