RESPONSE
POLITICS
KARNATAKA
ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟವರ ಸಂಬಂಧಿಕರ ಮನೆಗೆ ಸಚಿವರ ಭೇಟಿ

ತ್ಯಾವಣಿಗೆ: ಉತ್ತರಾಖಂಡದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟವರಲ್ಲಿ ಒಬ್ಬರಾದ ಇಲ್ಲಿಯ ನಿವೃತ್ತ ನ್ಯಾಯಾಧೀಶ ಕೆ.ಎಚ್.ಮಲ್ಲೇಶಪ್ಪ ಅವರ ಪುತ್ರ ವಕೀಲ ಕಾಕನೂರು ಸುಧೀರ್ ಅವರ ಸಂಬಂಧಿಕರ ಮನೆಗೆ ಸಚಿವ ಕೆ.ಎಸ್. ಬಸವಂತಪ್ಪ ಭೇಟಿ ನೀಡಿ ಸಾಂತ್ವನ ಹೇಳಿದರು.
ಪ್ರಜಾವಾಣಿ पर मूल खबर पढ़ें ↗