PROBLEM
POLITICS
KARNATAKA
ನೀರಿಗಾಗಿ ಯರಿನಾರಾಯಣಪುರ ಗ್ರಾಮಸ್ಥರ ಮನವಿ

ಕುಂದಗೋಳ: ತಾಲ್ಲೂಕಿನ ಯರಿನಾರಾಯಣಪುರ ಗ್ರಾಮಕ್ಕೆ ಬಹುಗ್ರಾಮ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿ ಕೊಡಬೇಕು. ಒಂದು ವಾರದೊಳಗೆ ಸಮಸ್ಯೆ ಬಗೆಹರಿಸಿ ನೀರು ಪೂರೈಕೆ ಆರಂಭಿಸದಿದ್ದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ತಹಶೀಲ್ದಾರ್ ರಾಜು ಮಾವರಕರ ಅವರಿಗೆ ಗುರುವಾರ ಮನವಿ
Read the original at ಪ್ರಜಾವಾಣಿ ↗