Flag of Indiaसत्यमेव जयते AADTAK
CRISIS BUSINESS KARNATAKA

ಆನೇಕಲ್​​ ಗುಜರಿ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

ಆನೇಕಲ್‌ನ ಜಿಗಣಿ ಸಮೀಪದ ಕುಂಬಾರನಹಳ್ಳಿಯ ಗುಜರಿ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಏಕಾಏಕಿ ಹೊತ್ತಿಕೊಂಡ ಬೆಂಕಿಗೆ ಗೋದಾಮಿನಲ್ಲಿದ್ದ ಅಪಾರ ಪ್ರಮಾಣದ ಗುಜರಿ ವಸ್ತುಗಳು ಭಸ್ಮವಾಗಿವೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಆದರೂ ಹೆಚ್ಚಿನ ಪ್ರಮಾ

TV9 ಕನ್ನಡ Tue, 03 Nov 2026 01:22
Read the original at TV9 ಕನ್ನಡ ↗