BAD
INDIA
KARNATAKA
ಸನ್ನತಿ ಬ್ಯಾರೇಜ್ ಸಂತ್ರಸ್ತರಿಗೆ ಭೂ–ಪರಿಹಾರ ನೀಡಿ ಎಂದು ಪ್ರತಿಭಟನೆ

ಶಹಾಪುರ: ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸನ್ನತಿ ಬ್ರೀಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ 1,650 ಎಕರೆ ಜಮೀನು ಭೂ ಸ್ವಾಧೀನಪಡಿಸಿಕೊಂಡಿದೆ. 12 ವರ್ಷ ಕಳೆದರೂ ಇನ್ನೂ ಭೂ ಪರಿಹಾರ ನೀಡಿಲ್ಲವೆಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಸನ್ನತಿ ಬ್ರಿಜ್ ಕಂ ಬ್ಯಾರೇಜ್ ಬಳಿ
ಪ್ರಜಾವಾಣಿ पर मूल खबर पढ़ें ↗