CONTESTED
BUSINESS
KARNATAKA
ಹಾಲು ದರ ಹೆಚ್ಚಳ; ಆಕ್ರೋಶ ವ್ಯಕ್ತಪಡಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ

ಚಾಮರಾಜನಗರ: ಹಾಲು ಹಾಗೂ ಹಾಲಿನ ಉತ್ಪನ್ನಗಳ ದರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ಸಂಘಟನೆಯಿಂದ ಶುಕ್ರವಾರ ನಗರದ ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
Read the original at ಪ್ರಜಾವಾಣಿ ↗