STATE ACTION
INDIA
KARNATAKA
ಸೌಜನ್ಯ ಕೊಲೆ ಪ್ರಕರಣ ಮರುತನಿಖೆ: ಶವ ಪತ್ತೆಯಾದ ಸ್ಥಳದಲ್ಲಿ ಎಸ್ಐಟಿ ತಂಡದಿಂದ ಕ್ರೈಂ ಸೀನ್ ಮರುಸೃಷ್ಟಿ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ಎಸ್ಐಟಿ ಚುರುಕುಗೊಳಿಸಿದೆ. ಶವ ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿ, ಅಪರಾಧ ಸ್ಥಳವನ್ನು ಮರುಸೃಷ್ಟಿಸಲಾಗುತ್ತಿದೆ. ಸಿಬಿಐ ಮಾಡಿದ ಲೋಪಗಳನ್ನು ಪುನರಾವರ್ತಿಸದೆ, ಪ್ರಾಮಾಣಿಕವಾಗಿ ಹಾಗೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಸಂತ್ರಸ್ತೆಗೆ
TV9 ಕನ್ನಡ पर मूल खबर पढ़ें ↗