Flag of Indiaसत्यमेव जयते AADTAK
CONTESTED BUSINESS KARNATAKA

ದರ ಹೆಚ್ಚಳ ಖಂಡಿಸಿ ಎಸ್ಎಫ್ಐ ಪ್ರತಿಭಟನೆ, ಕೆಎಸ್ಆರ್‌ಟಿಸಿ ಅಧಿಕಾರಿಗಳಿಗೆ ಮನವಿ

ಮುಳಬಾಗಿಲು: ರಾಜ್ಯ ಸರ್ಕಾರ ಬಸ್ ಟಿಕೆಟ್ ದರ ಹೆಚ್ಚಿಸಿರುವುದನ್ನು ಖಂಡಿಸಿ ತಾಲ್ಲೂಕು ಭಾರತೀಯ ವಿದ್ಯಾರ್ಥಿ ಒಕ್ಕೂಟದ (ಎಸ್ಎಫ್ಐ) ವತಿಯಿಂದ ನಗರದ ಬಸ್ ನಿಲ್ದಾಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ, ಕೆಎಸ್ಆರ್‌ಟಿಸಿ ಡಿಪೊ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರಜಾವಾಣಿ Sat, 07 Nov 2026 01:00
ಪ್ರಜಾವಾಣಿ पर मूल खबर पढ़ें ↗