CONTESTED
INDIA
KARNATAKA
ಕರವೇ ಅಭಿಯಾನ ಟೀಕಿಸಿದ ತಮಿಳುನಾಡು ಐಪಿಎಸ್ ಅಧಿಕಾರಿ: ಎಸಿಪಿ ಹೇಳಿಕೆಗೆ ಕನ್ನಡಿಗರು ಕೆಂಡ

ಐಟಿ-ಬಿಟಿ ಸಂಸ್ಥೆಗಳಲ್ಲಿ ಕನ್ನಡಿಗರ ಉದ್ಯೋಗದ ಹಕ್ಕಿಗಾಗಿ ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಅಭಿಯಾನವನ್ನು ತಮಿಳುನಾಡಿನ ಐಪಿಎಸ್ ಅಧಿಕಾರಿ ಬಿ.ಎಸ್. ಧನುಷ್ ಕುಮಾರ್ ವ್ಯಂಗ್ಯವಾಡಿರುವುದು ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡಿಗರ ಉದ್ಯೋಗದ ಹಕ್ಕಿನ ಬಗ್ಗೆ ಧ್ವನಿ ಎತ್ತು
TV9 ಕನ್ನಡ पर मूल खबर पढ़ें ↗