Flag of Indiaसत्यमेव जयते AADTAK
CONTESTED INDIA KARNATAKA

ದೇವನಹಳ್ಳಿ: ವಕೀಲರ ಮೇಲಿನ ಹಲ್ಲೆ ಖಂಡಿಸಿ ಕಲಾಪದಿಂದ ಹೊರಗುಳಿದ ವಕೀಲರು

ದೇವನಹಳ್ಳಿ: ರಾಜ್ಯದ ವಿವಿಧೆಡೆ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆ, ಕೊಲೆ ಹಾಗೂ ಕೊಲೆ ಯತ್ನದ ಪ್ರಕರಣಗಳನ್ನು ಖಂಡಿಸಿ, ವಕೀಲರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಆಗ್ರಹಿಸಿ ದೇವನಹಳ್ಳಿ ವಕೀಲರ ಸಂಘದ ಸದಸ್ಯರು ಮಂಗಳವಾರ ನ್ಯಾಯಾಲಯದ ಕಲಾಪಗಳಿಂದ ಹೊರಗುಳಿದು ಪ್ರತಿಭಟಿಸಿದರು.

ಪ್ರಜಾವಾಣಿ Wed, 04 Nov 2026 01:00
Read the original at ಪ್ರಜಾವಾಣಿ ↗