GOOD
INDIA
KARNATAKA
ಬಾಡಾ ಕ್ರಾಸ್ ಬಳಿ ಸೇತುವೆ ನಿರ್ಮಾಣಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ

ದಾವಣಗೆರೆ: ನಗರದ ಬಾಡಾ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಸ್ಥಳದಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ₹15.90 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡ ಸೇತುವೆ ನಿರ್ಮಾಣ ಕಾಮಗಾರಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಮಂಗಳವ
Read the original at ಪ್ರಜಾವಾಣಿ ↗