RESPONSE
INDIA
KARNATAKA
ಪಾರಿವಳ ಗುಟ್ಟ ಬಳಿ ಕನ್ನಡ ಭವನ ನಿರ್ಮಾಣಕ್ಕೆ 1.20 ಎಕರೆ ಜಾಗ

ದೇವನಹಳ್ಳಿ: ಪಾರಿವಾಳ ಗುಟ್ಟದ ಬಳಿ ಕನ್ನಡ ಭವನ ನಿರ್ಮಾಣಕ್ಕೆ 1.20 ಎಕರೆ ಜಾಗ ಗುರುತಿಸಲಾಗಿದ್ದು, ₹15 ಕೋಟಿ ಅನುದಾನ ಮೀಸಲಿರಿಸಲಾಗಿದೆ. ಹೆಚ್ಚುವರಿಯಾಗಿ ₹7 ಕೋಟಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನು
ಪ್ರಜಾವಾಣಿ पर मूल खबर पढ़ें ↗