UGLY
INDIA
KARNATAKA
ನರಸಿಂಹ ಕುಟುಂಬಕ್ಕೆ ಕೊಪ್ಪಳ ಆರ್ಯವೈಶ್ಯ ಸಮಾಜದಿಂದ ₹1.50 ಲಕ್ಷ ನೆರವು

ರಾಯಚೂರು: ಇತ್ತೀಚೆಗೆ ಹಾಡಹಗಲೇ ಕೊಲೆಯಾದ ಬಾಪೂರು ನರಸಿಂಹ ಅವರ ಕುಟುಂಬಕ್ಕೆ ಕೊಪ್ಪಳದ ಆರ್ಯವೈಶ್ಯ ಸಮಾಜದ ಮುಖಂಡರು ಬುಧವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಕುಟುಂಬಕ್ಕೆ ಊಟದ ವ್ಯವಸ್ಥೆ ಮಾಡಿ, ಇಬ್ಬರು ಹೆಣ್ಣುಮಕ್ಕಳ ಭವಿಷ್ಯದ ದೃಷ್ಟಿಯಿಂದ ₹1.50 ಲಕ್ಷ ಆರ್ಥಿಕ ನೆರವು ನೀಡಿದರು.
ಪ್ರಜಾವಾಣಿ पर मूल खबर पढ़ें ↗