Flag of Indiaसत्यमेव जयते AADTAK
BAD INDIA KARNATAKA

ದಂಡದ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ ₹ 1.71 ಲಕ್ಷ ವಂಚನೆ

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡದ ಸಂದೇಶ ಕಳುಹಿಸಿ ವ್ಯಕ್ತಿಯೊಬ್ಬರ ವಿವಿಧ ಬ್ಯಾಂಕ್‌ ಖಾತೆಗಳಲ್ಲಿದ್ದ ಒಟ್ಟು ₹ 1.71 ಲಕ್ಷ ಹಣವನ್ನು ಬೇರೆ ಖಾತೆಗೆ ವರ್ಗಾಯಿಸಿ ವಂಚಿಸಿದ ಬಗ್ಗೆ ಇಲ್ಲಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ Tue, 27 Oct 2026 00:40
Read the original at ಪ್ರಜಾವಾಣಿ ↗