RESPONSE
POLITICS
KARNATAKA
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ₹11 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ₹11.80 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಮೂರು ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ಮತ್ತೊಂದು ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗