MILESTONE
BUSINESS
KARNATAKA
ರಸ್ತೆ ವಿಸ್ತರಣೆಗೆ ₹110 ಕೋಟಿ ಅನುದಾನ: ಶಾಸಕ ಸಿ.ಪಿ.ಯೋಗೇಶ್ವರ್ ಮಾಹಿತಿ

ಚನ್ನಪಟ್ಟಣ: ತಾಲ್ಲೂಕಿನ ಕೂಡ್ಲೂರು ಸೇರಿದಂತೆ ಕೆಲವು ಗ್ರಾಮಗಳಲ್ಲಿ ಕಿರಿದಾಗಿರುವ ರಸ್ತೆ ವಿಸ್ತರಣೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ₹110 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿದ್ದಾರೆ. ಶೀಘ್ರ ರಸ್ತೆ ವಿಸ್ತರಣೆ ಕಾಮಗಾರಿ ಆರಂಭಿಸಲಾಗುವುದು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಪ್ರಜಾವಾಣಿ पर मूल खबर पढ़ें ↗