GOOD
INDIA
KARNATAKA
ಜನರ ಅರಮನೆಯಲ್ಲಿ ಕನ್ನಡದ ಕಂಪು; ವಿಧಾನಸೌಧದಲ್ಲಿ 110 ಕನ್ನಡ ನುಡಿಫಲಕಗಳ ಲೋಕಾರ್ಪಣೆ

ಬೆಂಗಳೂರು: ಕರ್ನಾಟಕದ ಆಡಳಿತ ಕೇಂದ್ರವಾದ ವಿಧಾನಸೌಧದಲ್ಲಿ ಕನ್ನಡ ಭಾಷೆಯ ಘನತೆ, ಕನ್ನಡ ನಾಡಿನ ಸಾಂಸ್ಕೃತಿಕ ಶ್ರೀಮಂತಿಕೆ ಹಾಗೂ ಕನ್ನಡದ ಚಿಂತನಾ ಪರಂಪರೆಯನ್ನು ಸಾರುವ 110 ಕನ್ನಡ ನುಡಿಫಲಕಗಳನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುರುವಾರ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ
Read the original at Public TV ಕನ್ನಡ ↗