CONTESTED
INDIA
KARNATAKA
ಕೃಷ್ಣಾ ನದಿ ನೀರಿಗೆ ಆಗ್ರಹ; 12ರಂದು ರೈತರ ಪ್ರತಿಭಟನೆ

ಚಿಕ್ಕಬಳ್ಳಾಪುರ: ಕೃಷ್ಣಾ ನದಿ ನೀರನ್ನು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹರಿಸಲು ಕ್ರಮ ಕೈಗೊಳ್ಳಬೇಕು. ಕೆ.ಸಿ ವ್ಯಾಲಿ ಮತ್ತು ಎಚ್.ಎನ್ ವ್ಯಾಲಿ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಿಸಿ ಕೆರೆಗಳಿಗೆ ಹರಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದಿಂದ ನ. 12ರಂದು ಚಿಕ್ಕಬಳ್ಳ
ಪ್ರಜಾವಾಣಿ पर मूल खबर पढ़ें ↗