Flag of Indiaसत्यमेव जयते AADTAK
UGLY INDIA KARNATAKA

ಕೊಳ್ಳೇಗಾಲದಲ್ಲಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಕೊಳ್ಳೇಗಾಲ: ತಾಲ್ಲೂಕಿನ ಕೊತ್ತನೂರು ಗ್ರಾಮದ ಮುಖ್ಯ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಬಾಣೂರು ಸಮೀಪದ ಕುಪ್ಪಸ್ವಾಮಿದೊಡ್ಡಿ ನಿವಾಸಿ ರಾಮಸ್ವಾಮಿ (40) ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ Fri, 06 Nov 2026 01:00
ಪ್ರಜಾವಾಣಿ पर मूल खबर पढ़ें ↗