GOOD
INDIA
KARNATAKA
ತಾಂಡಾದ 134 ಜನರಿಗೆ ಹಕ್ಕು ಪತ್ರ ವಿತರಣೆ

ಮಸ್ಕಿ: ತಾಲ್ಲೂಕಿನ ಹಡಗಲಿ ಹಾಗೂ ತಲೆಖಾನ ತಾಂಡಾದ 134 ಜನರಿಗೆ ಕಂದಾಯ ಗ್ರಾಮಗಳ ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, ಬರುವ ದಿನಗಳಲ್ಲಿ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಹೇಳಿದರ
Read the original at ಪ್ರಜಾವಾಣಿ ↗