GOOD
INDIA
KARNATAKA
ಗ್ರಾಮೀಣ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಿ: ಯು.ಟಿ. ಖಾದರ್

ಚಿಕ್ಕಮಗಳೂರು: ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಆಸ್ಪತ್ರೆಗಳನ್ನೇ ಜನ ಅವಲಂಬಿಸಿದ್ದಾರೆ. ಜನರ ವಿಶ್ವಾಸ ಪಡೆದು ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕು ಎಂದು ಸರ್ಕಾರಿ ಆಸ್ಪತ್ರೆಗಳ ವೈದ್ಯರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚನೆ ನೀಡಿದರು.
ಪ್ರಜಾವಾಣಿ पर मूल खबर पढ़ें ↗