GOOD
INDIA
KARNATAKA
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್

ರಜನೀಕಾಂತ್ ಅವರ ಸಹೋದರ ಇತ್ತೀಚೆಗಷ್ಟೆ ಮನೆಯಲ್ಲಿ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದಾರೆ. ಅವರನ್ನು ಆರ್ಆರ್ ನಗರದಲ್ಲಿರುವ ರಾಷ್ಟ್ರೋತ್ತಾನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯ ವಿಚಾರಣೆಗೆಂದು ರಜನೀಕಾಂತ್ ಬೆಂಗಳೂರಿಗೆ ಆಗಮಿಸಿದ್ದಾರೆ. ನಿನ್ನೆಯಯೇ ಅವರು ಬೆಂಗಳೂರಿಗೆ ಆಗಮಿಸ
Read the original at TV9 ಕನ್ನಡ ↗