CRISIS
INDIA
KARNATAKA
ಹುಳಿಯಾರು ಬಳಿ ಸರಕು ಸಾಗಣೆ ವಾಹನ ಡಿಕ್ಕಿ, ಬೈಕ್ ಸವಾರ ಸಾವು

ಹುಳಿಯಾರು: ಹೋಬಳಿಯ ಹೊಯ್ಸಳಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಸರಕು ಸಾಗಣೆ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಲಕ್ಕೇನಹಳ್ಳಿ ರಂಗನಾಥ (48) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪ್ರಜಾವಾಣಿ पर मूल खबर पढ़ें ↗