Flag of Indiaसत्यमेव जयते AADTAK
BAD INDIA KARNATAKA

ಬೇಡಿಕೆ ಈಡೇರಿಕೆಗೆ ಆಗ್ರಹ: ಅನುದಾನಿತ ಶಾಲಾ ಶಿಕ್ಷಕರ ಪ್ರತಿಭಟನೆ

ಮುಂಡಗೋಡ: ಅನುದಾನಿತ ಶಾಲಾ ಶಿಕ್ಷಕರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನ.17ರಂದು ಧಾರವಾಡದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಕರು ಕಡ್ಡಾಯವಾಗಿ ಭಾಗವಹಿಸುವಂತೆ ಅನುದಾನಿತ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಡಿ.ಮುಡೆಣ್ಣವರ ಹೇಳಿದರು.

ಪ್ರಜಾವಾಣಿ Thu, 29 Oct 2026 01:00
ಪ್ರಜಾವಾಣಿ पर मूल खबर पढ़ें ↗