Flag of Indiaसत्यमेव जयते AADTAK
GOOD INDIA KARNATAKA

ಮುನಿರಾಬಾದ್ ಕಾಳಮ್ಮ ದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಪುರಾಣ ಮುಕ್ತಾಯ

ಮುನಿರಾಬಾದ್: ಸಮೀಪದ ಬೇವಿನಹಳ್ಳಿ ಗ್ರಾಮದ ಕಾಳಮ್ಮ ದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಅಂಗವಾಗಿ ಕಳೆದ 10 ದಿನಗಳಿಂದ ನಡೆದ ಶ್ರೀದೇವಿ ಪುರಾಣ ಪ್ರವಚನ ಕಾರ್ಯಕ್ರಮ ಬುಧವಾರ ಸಂಪನ್ನವಾಯಿತು.

ಪ್ರಜಾವಾಣಿ Fri, 23 Oct 2026 00:55
Read the original at ಪ್ರಜಾವಾಣಿ ↗