Flag of Indiaसत्यमेव जयते AADTAK
GOOD INDIA KARNATAKA

ಅಂಚೆ ಕಚೇರಿ ಆವರಣದಲ್ಲಿ ಅನುಮತಿ ಇಲ್ಲದೆ ಮರಗಳ ಕಡಿತ

ಕುಶಾಲನಗರ: ಪಟ್ಟಣದ ಅಂಚೆ ಕಚೇರಿ ಆವರಣದಲ್ಲಿ ಅನುಮತಿ ಪಡೆಯದೆ ಬೃಹತ್ ಮರಗಳನ್ನು ಕಡಿದು ಹಾಕಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಪದಾಧಿಕಾರಿಗಳು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ Sat, 07 Nov 2026 01:00
Read the original at ಪ್ರಜಾವಾಣಿ ↗