BAD
INDIA
KARNATAKA
ಮಾದಕ ಪದಾರ್ಥ ವಶ– ಆರೋಪಿಗಳಿಬ್ಬರ ಬಂಧನ

ಮಂಗಳೂರು: ಪಡೀಲ್ನಲ್ಲಿ ನಿಷೇಧಿತ ಮಾದಕ ವಸ್ತು ಎಲ್ಎಸ್ಡಿಯನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆರೋಪಿಗಳಿಂದ 2.07 ಗ್ರಾಂ ತೂಕದ 100 ಎಲ್ಎಸ್ಡಿ ಪಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರ
ಪ್ರಜಾವಾಣಿ पर मूल खबर पढ़ें ↗