Flag of Indiaसत्यमेव जयते AADTAK
GOOD INDIA KARNATAKA

ಮಹಿಳಾ ಕಬಡ್ಡಿ ಕ್ರೀಡಾಕೂಟ ಡಿ.16ರಿಂದ ಬ್ಯಾಡಗಿಯಲ್ಲಿ ಪ್ರಾರಂಭ

ಬ್ಯಾಡಗಿ: ಪಟ್ಟಣದ ಎಸ್‌ಜೆಜೆಎಂ ತಾಲ್ಲೂಕು ಕ್ರೀಡಾಂಗಣದಲ್ಲಿ ಡಿ.16 ರಿಂದ ನಡೆಯಲಿರುವ 70ನೇ ರಾಷ್ಟ್ರೀಯ ಮಹಿಳಾ ಕಬಡ್ಡಿ ಪಂದ್ಯಾವಳಿ ಪ್ರಯುಕ್ತ ಶುಕ್ರವಾರ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಸ್ಥಳ ಪರಿಶೀಲನೆ ನಡೆಸಿದರು.

ಪ್ರಜಾವಾಣಿ Sat, 07 Nov 2026 01:00
Read the original at ಪ್ರಜಾವಾಣಿ ↗