Flag of Indiaसत्यमेव जयते AADTAK
BAD INDIA KARNATAKA

ನ.16ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಸಿಂಧನೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಭೂ ಒಡೆತನ ಯೋಜನೆ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿದ್ದು, ಕೂಡಲೇ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ನ. 16ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನ

ಪ್ರಜಾವಾಣಿ Thu, 05 Nov 2026 01:00
Read the original at ಪ್ರಜಾವಾಣಿ ↗