Flag of Indiaसत्यमेव जयते AADTAK
RESPONSE INDIA KARNATAKA

ಮೈಸೂರು: ನ.17ರಂದು ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಎಚ್.ಡಿ.ಕೋಟೆ: ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನ.17ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ರಾಜ್ಯ ಸಂಯುಕ್ತ ಆಶಾಕಾರ್ಯಕರ್ತೆಯರ ಸಂಘದಿಂದ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಭಾಗ್ಯ ತಿಳಿಸಿದರು.

ಪ್ರಜಾವಾಣಿ Sun, 08 Nov 2026 01:00
Read the original at ಪ್ರಜಾವಾಣಿ ↗