RESPONSE
INDIA
KARNATAKA
ಮೈಸೂರು: ನ.17ರಂದು ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಎಚ್.ಡಿ.ಕೋಟೆ: ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನ.17ರಂದು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ರಾಜ್ಯ ಸಂಯುಕ್ತ ಆಶಾಕಾರ್ಯಕರ್ತೆಯರ ಸಂಘದಿಂದ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಭಾಗ್ಯ ತಿಳಿಸಿದರು.
ಪ್ರಜಾವಾಣಿ पर मूल खबर पढ़ें ↗