Flag of Indiaसत्यमेव जयते AADTAK
GOOD INDIA KARNATAKA

‘ಅರಾಜಕತೆ ಸೃಷ್ಟಿಸಲು ರಾಹುಲ್ ಯತ್ನ’

ಯಾದಗಿರಿ: ‘ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮತ ಕಳವು ಆರೋಪದ ನೆಪದಲ್ಲಿ ದೇಶದಲ್ಲಿ ಅರಾಜಕತೆಯನ್ನು ಸೃಷ್ಟಿಸುವ ಉದ್ದೇಶದಿಂದ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ರ‍್ಯಾಲಿ ಹಮ್ಮಿಕೊಂಡಿದ್ದಾರೆ’ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಆರೋಪಿಸಿದರು.

ಪ್ರಜಾವಾಣಿ Fri, 30 Oct 2026 01:00
ಪ್ರಜಾವಾಣಿ पर मूल खबर पढ़ें ↗