CONTESTED
BUSINESS
KARNATAKA
ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ

ಮಂಡ್ಯ: ಹಾಲು, ಮೊಸರು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
Read the original at ಪ್ರಜಾವಾಣಿ ↗