RESPONSE
INDIA
KARNATAKA
ಮದ್ದೂರು: ಆಯುಷ್ಮಾನ್ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಭೂಮಿಪೂಜೆ

ಮದ್ದೂರು: ನಗರದ ತಾಲ್ಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ತಾಲ್ಲೂಕು ವ್ಯಾಪ್ತಿಯ ವಿವಿಧ ಹೋಬಳಿಗಳ ಮುಖ್ಯ ಆರೋಗ್ಯ ಕೇಂದ್ರಗಳ ಬಗ್ಗೆ ಸುಧಾರಣೆ ಕೈಗೊಳ್ಳಲು ಹಾಗೂ ಪರಿಶೀಲನೆಗಾಗಿ ಆರೋಗ್ಯ ಸಚಿವ ಯು.ಟಿ.ಖಾದರ್ ಇಷ್ಟರಲ್ಲೇ ಭೇಟಿ ನೀಡಲಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.
ಪ್ರಜಾವಾಣಿ पर मूल खबर पढ़ें ↗