GOOD
INDIA
KARNATAKA
Power disruption in Malebennur branch area on August 19

ಹರಿಹರ: ಮಲೇಬೆನ್ನೂರು ಶಾಖಾ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವ ಕಾರಣ ಆಗಸ್ಟ್ 19 ರಂದು ಬೆಳಿಗ್ಗೆ 10 ರಿಂದ ಸಂಜೆ 5.30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
Read the original at ಪ್ರಜಾವಾಣಿ ↗