UGLY
INDIA
KARNATAKA
ಅಪಘಾತದಲ್ಲಿ ಗಾಯಗೊಂಡಿದ್ದ ಕಾರು ಚಾಲಕ ಸಾವು

ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್ನಲ್ಲಿ ಸೋಮವಾರ ಮುಂಜಾನೆ ನಡೆದ ಸೈಕಲ್ ಹಾಗೂ ಕಾರು ನಡುವಿನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕ ಮಂಗಳವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
Read the original at ಪ್ರಜಾವಾಣಿ ↗