Flag of Indiaसत्यमेव जयते AADTAK
RESPONSE INDIA KARNATAKA

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕನ್ನಡಿಗರಿಗೆ ಉದ್ಯೋಗ ಭರವಸೆ

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಹೆಚ್ಚಿಸುವುದಾಗಿ ವಿವಿಧ ಕಂಪನಿಗಳ ಪ್ರತಿನಿಧಿಗಳು ಭರವಸೆ ನೀಡಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದರು.

ಪ್ರಜಾವಾಣಿ Sat, 07 Nov 2026 01:00 DEVELOPING
Read the original at ಪ್ರಜಾವಾಣಿ ↗