GOOD
INDIA
KARNATAKA
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು

‘ಅಯ್ಯನ ಮನೆ 2’ ವೆಬ್ ಸರಣಿಯಲ್ಲಿ ನಟಿ ಖುಷಿ ಚಂದ್ರಶೇಖರ್ ಅವರು ಅಭಿನಯಿಸಿದ್ದಾರೆ. ಚಿತ್ರರಂಗದಲ್ಲಿ ನಟಿಯಾಗಿ ಬ್ಯುಸಿ ಆಗಬೇಕು ಎಂಬ ಆಸೆ ಅವರಿಗೆ ಇದೆ. ಆಡಿಷನ್ ಮೂಲಕ ಅವರು ಪಾತ್ರಗಳನ್ನು ಪಡೆಯುತ್ತಿದ್ದಾರೆ. ಈ ಬಗ್ಗೆ ಖುಷಿ ಅವರು ಟಿವಿ9 ಜೊತೆ ಮಾತನಾಡಿದ್ದಾರೆ.
TV9 ಕನ್ನಡ पर मूल खबर पढ़ें ↗