Flag of Indiaसत्यमेव जयते AADTAK
GOOD INDIA KARNATAKA

ವಿವಿಧ ಬೇಡಿಕೆ ಈಡೇರಿಕೆಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಜನರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಈಚೆಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ Sun, 25 Oct 2026 01:00
ಪ್ರಜಾವಾಣಿ पर मूल खबर पढ़ें ↗