Flag of Indiaसत्यमेव जयते AADTAK
GOOD INDIA KARNATAKA

ಗಜೇಂದ್ರಗಡದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ಶೀಘ್ರ

ಗಜೇಂದ್ರಗಡ: ‘ಗಜೇಂದ್ರಗಡದಲ್ಲಿ ವಾಲ್ಮೀಕಿ ಸಮಾಜದ ಬಹು ದಿನಗಳ ಬೇಡಿಕೆಯಾಗಿದ್ದ ಸಮುದಾಯ ಭವನ ನಿರ್ಮಾಣಕ್ಕೆ ಕಾಲ ಕೂಡಿ ಬಂದಿದ್ದು, ಶೀಘ್ರದಲ್ಲಿ ಸಮುದಾಯ ಭವನ ನಿರ್ಮಾಣವಾಗಿ ಸಮಾಜಕ್ಕೆ ಕಲ್ಯಾಣ ಕಾರ್ಯಗಳಿಗೆ ಬಳಕೆಯಾಗಲಿ’ ಎಂದು ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ ಹೇಳಿದರು.

ಪ್ರಜಾವಾಣಿ Fri, 06 Nov 2026 01:00
Read the original at ಪ್ರಜಾವಾಣಿ ↗